HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಆಟಿ ಅಮವಾಸ್ಯೆ ಪ್ರಯುಕ್ತ ತಾಲೂಕಿನಾದ್ಯಂತ ದೇವಸ್ಥಾನಗಳಲ್ಲಿ ವಿಶೇಷ ಪೂಜೆ


ಕೆಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಸುರ್ಯ: ಮಣ್ಣಿನ ಹರಕೆಗೆ ಪ್ರಸಿದ್ಧಿಯನ್ನು ಪಡೆದಿರುವ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಆಟಿ ಅಮವಾಸ್ಯೆಯ ಪ್ರಯುಕ್ತ ಭಕ್ತಾಧಿಗಳು ತೀರ್ಥಸ್ನಾನ ಮಾಡಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

 

ಮಚ್ಚಿನ : ತುಳುನಾಡ ಸಂಸ್ಕೃತಿಯ ಪ್ರತೀಕ ಆಟಿ ಅಮವಾಸ್ಯೆ ಪ್ರಯುಕ್ತ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನೂರಾರು ಭಕ್ತಾಧಿಗಳು ತೀರ್ಥಸ್ಥಾನ ಮಿಂದು ದೇವರ ದರ್ಶನ ಪಡೆದರು.


ಅನಂತೋಡಿ ಶ್ರೀ ಅನಂತ  ಪದ್ಮನಾಭ ದೇವಸ್ಥಾನದಲ್ಲಿ ಆಟಿ ಅಮವಾಸ್ಯೆಯ ಪ್ರಯುಕ್ತ ಭಕ್ತಾದಿಗಳು ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.