ಬಳಂಜ : ಜಲಮರುಪೂರಣ ಪ್ರಾತ್ಯಕ್ಷಿಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬಳಂಜ : ಶ್ರೀ.ಕ್ಷೇ.ಧ. ಗ್ರಾಮಾಭಿವೃದ್ಧಿ ಯೋಜನೆ ಮತ್ತು ಗ್ರಾಮ ಪಂಚಾಯತ್ ಬಳಂಜ ಇದರ ಸಂಯುಕ್ತ ಆಶ್ರಯದಲ್ಲಿ ಬಳಂಜ ಪಂಚಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ಸುರೇಶ್ ಭಟ್‌ರವರ ಮನೆಯಲ್ಲಿ ಜಲಮರುಪೂರಣ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಜು.29ರಂದು ನಡೆಯಿತು. ಬಳಂಜ ಗ್ರಾ.ಪಂ ಪಿ.ಡಿ.ಓ ಸುಧಾಮಣಿಯವರು ದೀಪ ಬೆಳಗಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬಳಂಜ ಗ್ರಾ.ಪಂ ಅಧ್ಯಕ್ಷೆ ದೇವಕಿ, ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಹೆಚ್. ಧರ್ಣಪ್ಪ ಪೂಜಾರಿ, ವಲಯ ಜಾಗೃತಿ ಅಧ್ಯಕ್ಷ ಪ್ರಮೋದ ಜೈನ್, ಬಳಂಜ ಗ್ರಾ.ಪಂ ಕಾರ್ಯದರ್ಶಿ ಪ್ರಿಯಾ ಹೆಗ್ಡೆ, ಪ್ರಗತಿಪರ ಕೃಷಿಕರಾದ ಸತೀಶ್ ರೈ ಬಾರ್ದಡ್ಕ, ಸೇವಾ ಪ್ರತಿನಿಧಿ ಪವಿತ್ರ ಮತ್ತು ಪ್ರಮೀಳಾ, ಒಕ್ಕೂಟದ ಪದಾಧಿಕಾರಿಗಳಾದ ನಿತ್ಯಾನಂದ ಹೆಗ್ಡೆ, ಹರೀಶ್ ಭಂಡಾರಿ, ಊರಿನ ಗಣ್ಯರು ಉಪಸ್ಥಿತರಿದ್ದರು. ಒಕ್ಕೂಟ ಅಧ್ಯಕ್ಷರಾದ ಸದಾನಂದ ಸಾಲಿಯಾನ್ ಸ್ವಾಗತಿಸಿ. ವಲಯ ಮೇಲ್ವಿಚಾರಕರಾದ ದಿನೇಶ್ ನಿರೂಪಿಸಿ, ಸಂಜೀವ ಆಚಾರ್ಯ ಧನ್ಯವಾದವಿತ್ತರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.