ವಲಯಮಟ್ಟದ ಶಟಲ್ ಬ್ಯಾಡ್ಮಿಂಟನ್: ಬೆಳ್ತಂಗಡಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಪ್ರಥಮ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಇಲ್ಲಿಯ ಲಾಯಿಲ ಕರ್ನೋಡಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.2ರಂದು ನಡೆದ ಬೆಳ್ತಂಗಡಿ ಹಾಗೂ ಬಂಗಾಡಿ ವಲಯಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಪಂದ್ಯಾಟದಲ್ಲಿ ಬೆಳ್ತಂಗಡಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ ಹಾಗೂ ರವಿಚಂದ್ರ (7ನೇ) ಉತ್ತಮ ಆಟಗಾರ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್.ಎನ್. ತರಬೇತಿ ನೀಡಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.