ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ: ನಾಗರಪಂಚಮಿ ಆಚರಣೆ

ಮುಂಡೂರು: ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ ಮುಂಡೂರಿನಲ್ಲಿ ಆ.5ರಂದು ಶ್ರೀ ನಾಗಬ್ರಹ್ಮ ದೇವರಿಗೆ ವಿಶೇಷ ಪೂಜೆ, ಸೀಯಾಳಭೀಷೇಕ, ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ, ತನುತಂಬಿಲ ಮೊದಲಾದ ಸೇವೆಗಳು ನಡೆಯಿತು.

ಆಡಳಿತ ಮೊಕ್ತೇಸರ ರಾಜೀವ್, ಶ್ರೀ ನಾಗಂಬಿಕಾ ಭಜನಾ ಮಂಡಳಿ, ಮಂಗಳಗಿರಿ ಸ್ವ-ಸಹಾಯ ಸಂಘದ ಸದಸ್ಯರು, ಅಪಾಯ ಸಂಖ್ಯೆಯಲ್ಲಿ ಭಕ್ತರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.