ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬೆಳ್ತಂಗಡಿಗೆ ಭೇಟಿ

ಬೆಳ್ತಂಗಡಿ: ತಾಲೂಕಿನಾದ್ಯಂತ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರವರು ಇಂದು (ಆ.12) ಬೆಳ್ತಂಗಡಿಗೆ ಭೇಟಿ ನೀಡಿದರು.


ಬೆಳ್ತಂಗಡಿ ಭಾರತೀಯ ಜನತಾ ಪಕ್ಷದ ಕಛೇರಿ ಮುಂಭಾಗದಲ್ಲಿ ಅವರನ್ನು ಆದರದಿಂದ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಮಾಜಿ ಶಾಸಕ ಪ್ರಭಾಕರ ಬಂಗೇರ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಬಿ ಎಸ್ ಸೀತಾರಾಮ, ಬಿಜೆಪಿ ಮಾಜಿ ಅಧ್ಯಕ್ಷರುಗಳಾದ ಬಾಲಕೃಷ್ಣ ಶೆಟ್ಟಿ ಸವಣಾಲು, ಶಾರದಾ ಆರ್ ರೈ, ಜಿ.ಪಂ ಸದಸ್ಯರುಗಳಾದ ಮಮತಾ ಎಂ.ಶೆಟ್ಟಿ, ಕೊರಗಪ್ಪ ನಾಯ್ಕ, ನ.ಪಂ ಸದಸ್ಯರುಗಳಾದ ಜಯಾನಂದ ಗೌಡ, ಲೋಕೇಶ್,  ಪ್ರಮುಖರಾದ ರಾಜೇಶ್ ಪ್ರಭು, ಪ್ರಭಾಕರ ಶೆಟ್ಟಿ ಉಪ್ಪಡ್ಕ,ಪ್ರಸಾದ್ ಶೆಟ್ಟಿ, ಮತ್ತಿತರರು , ಪಕ್ಷದ ಕಾರ್ಯಕರ್ತರು  ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.