HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಸಿ.ಎಂ.ಯಡಿಯೂರಪ್ಪ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ

ಧರ್ಮಸ್ಥಳ: ಬೆಳ್ತಂಗಡಿ ತಾಲೂಕಿನ ಪ್ರವಾಹಪೀಡಿತ ಕುಕ್ಕಾವು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸಿ.ಎಂ ಯಡಿಯೂರಪ್ಪ ರವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದರು.

ನಂತರ ಧರ್ಮಸ್ಥಳದ ಸನ್ನಿಧಿಯಲ್ಲಿ ಇಲಾಖಾಧಿಕಾರಿಗಳೊಂದಿಗೆ  ಸೂಕ್ತ ಸಮಾಲೋಚನೆ ನಡೆಸಿದರು.  ಈ ಸಂದರ್ಭದಲ್ಲಿ, ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ,ಶಾಸಕ ಹರೀಶ್ ಪೂಂಜ, ಆರ್.ಎಸ್.ಎಸ್ ಧುರೀಣ ಕಲ್ಲಡ್ಕ ಪ್ರಭಾಕರ ಭಟ್, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಶಾಸಕ ವೇದವ್ಯಾಸ ಕಾಮತ್, ಧರ್ಮಸ್ಥಳದ ಹರ್ಷೇಂದ್ರ ಕುಮಾರ್, ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.