ಆ.18: ನೆರೆ ಪೀಡಿತ ಪ್ರದೇಶಗಳಿಗೆ ಆದಿಚುಂಚನಗಿರಿ ಶ್ರೀಗಳು ಭೇಟಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮತ್ತು ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕಿನ ನೆರೆ ಪೀಡಿತ ಪ್ರದೇಶಗಳಿಗೆ, ಪುನರ್ವಸತಿ ಕೇಂದ್ರಗಳಿಗೆ ಆ. 18ರಂದು ಭೇಟಿ ನೀಡಲಿದ್ದಾರೆ ಎಂದು ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಮೋಹನ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.