ದಿ| ನಾಗಮ್ಮ ಕೊಡಂಗೆ ಸ್ಮರಣಾರ್ಥ ಬಳಂಜ ಸಭಾಭವನ ನಿರ್ಮಾಣಕ್ಕೆ ದೇಣಿಗೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬಳಂಜ : ಅಳದಂಗಡಿ ಕೊಡಂಗೆ ಮನೆಯ ಶತಾಯುಷಿ ನಾಗಮ್ಮರವರು ಇತ್ತೀಚೆಗೆ ನಿಧನರಾಗಿದ್ದು ಅವರ ಸ್ಮರಣಾರ್ಥ ಅವರ ಮಕ್ಕಳಾದ ಬಿಲ್ಲವ ಮುಖಂಡ ಸಂಜೀವ ಪೂಜಾರಿ ಗುರುದೇವ ಕೊಡಂಗೆಯವರು ಸುಮಾರು 60ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಬಳಂಜ ಬಿಲ್ಲವ ಸಂಘದ ಸಭಾಭವನಕ್ಕೆ ಸುಮಾರು 25 ಸಾವಿರ ದೇಣಿಗೆಯನ್ನು  ಅಳದಂಗಡಿಯಲ್ಲಿ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್, ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಬಳಂಜ ಬಿಲ್ಲವ ಸಂಘದ ಗೌರವಾಧ್ಯಕ್ಷ ಹೆಚ್. ಧರ್ಣಪ್ಪ ಪೂಜಾರಿ, ಕೊಡಂಗೆ ಮನೆಯ ರಮೇಶ್ ಪೂಜಾರಿ, ಪ್ರಶಾಂತ್, ಜನಾರ್ಧನ ಬೆಳ್ತಂಗಡಿ ಶ್ರೀ ಗು.ನಾ.ಸೇ. ಸಂಘದ ನಿರ್ದೇಶಕ ಸಂತೋಷ್.ಪಿ.ಕೋಟ್ಯಾನ್ ಬಳಂಜ, ಬಿಲ್ಲವ ಸಂಘದ ಮಾಜಿ ಅಧ್ಯಕ್ಷರಾದ ಬಾಲಕೃಷ್ಣ ಪೂಜಾರಿ ಯೈಕುರಿ, ದಿನೇಶ್ ಕೋಟ್ಯಾನ್ ಕುದ್ರೋಟ್ಟು, ದಿನೇಶ್ ಪೂಜಾರಿ ಅಂತರ, ಜಿನ್ನಪ್ಪ ಪೂಜಾರಿ ಕಾಪಿನಡ್ಕ ಹಾಗೂ ಇತರರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.