ತಾಲೂಕು ಮಟ್ಟದಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಇದರ ವತಿಯಿಂದ ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ನಡೆದ 73ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.

ಬೆಳ್ತಂಗಡಿ ತಹಶಿಲ್ದಾರ್ ಗಣಪತಿ ಶಾಸ್ತ್ರಿ ಧ್ವಜಾರೋಹಣವನ್ನು ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು. ಕಾರ್ಯಕ್ರಮದಲ್ಲಿ ತಾ.ಪಂ ಅಧ್ಯಕ್ಷೆ ದಿವ್ಯಜ್ಯೋತಿ, ಉಪಾಧ್ಯಕ್ಷೆ ವೇದಾವತಿ, ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಟಿ ಸೆಬಾಸ್ಟಿನ್,ತಾ.ಪಂ ಸದಸ್ಯರು, ತಾ.ಪಂ ಕಾರ್ಯನಿರ್ವಹಣಾಧಿಕಾರಿ.ಕೆ.ಇ ಜಯರಾಂ, ಶಿವಪ್ರಸಾದ ಅಜಿಲ, ಮತ್ತಿತರ ಗಣ್ಯರು, ವಿವಿಧ ಶಾಲಾ ವಿದ್ಯಾರ್ಥಿಗಳು,ಶಿಕ್ಷಕವೃಂದದವರು ದೇಶಾಭಿಮಾನಿಗಳು ಭಾಗವಹಿಸಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.