HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಬೆಳ್ತಂಗಡಿ ವಕೀಲರ ಸಂಘದಿಂದ ಮಲವಂತಿಗೆ ನೆರೆಸಂತ್ರಸ್ತರಿಗೆ ನೆರವು

ಬೆಳ್ತಂಗಡಿ: ತಾಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದ ಪದಾಧಿಕಾರಿಗಳು ಮಲವಂತಿಗೆ ಗ್ರಾಮದ ಗಣೇಶ ನಗರ ಎಂಬಲ್ಲಿಗೆ ಭೇಟಿ ನೀಡಿ ನೆರೆಸಂತ್ರಸ್ಥರಿಗೆ ದಿನಬಳಕೆಯ ಸಾಮಾಗ್ರಿಗಳನ್ನು ವಿತರಿಸಿ ಸಾಂತ್ವಾನ ಹೇಳಿದರು.
ಈ ಸಂದರ್ಭದಲ್ಲಿ ಹಿರಿಯ ನ್ಯಾಯಾಧೀಶ ಮತ್ತು ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ನಾಗೇಶ್ ಕುಮಾರ್ ಬಿ.ಕೆ, ಕಾರ್ಯದರ್ಶಿ ಕೆ.ಎಂ. ಆನಂದ್, ನ್ಯಾಯಾಧೀಶ ಸತೀಶ್ ಕೆ.ಜಿ, ವಕೀಲರ ಸಂಘದ ಅಧ್ಯಕ್ಷ ಸೇವಿಯರ್ ಪಾಲೇಲಿ, ಪ್ರಧಾನ ಕಾರ್ಯದರ್ಶಿ ಮನೋಹರ ಕುಮಾರ್, ಹಿರಿಯ ಸಮಿತಿ ಅದ್ಯಕ್ಷ ಶಶಿಕಿರಣ್ ಜೈನ್, ಜೊತೆಕಾರ್ಯದರ್ಶಿ ಮಮ್ತಾಜ್ ಬೇಗಂ, ಕೋಶಾಧಿಕಾರಿ ಗಣೇಶ ಗೌಡ, ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ.ಕೆ ಧನಂಜಯ ರಾವ್, ಶೈಲೇಶ್ ಆರ್ ಟೋಸರ್, ವಕೀಲರ ಸಂಘದ ಸದಸ್ಯರು ಮತ್ತು ನ್ಯಾಯಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.