ನಿವೃತ್ತ ಸರ್ಕಾರಿ ನೌಕರರ ಸಂಘದಿಂದ ನೆರೆಸಂತ್ರಸ್ತರಿಗೆ ದೇಣಿಗೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ನಿವೃತ್ತ ಸರಕಾರಿ ನೌಕರರ ಸಂಘದ ವತಿಯಿಂದ ತಾಲೂಕಿನ ನೆರೆಸಂತ್ರಸ್ತರಿಗೆ ರೂ.25ಸಾವಿರ ಸಹಾಯಧನವನ್ನು ಶಾಸಕ ಹರೀಶ್ ಪೂಂಜರವರಿಗೆ ಶ್ರಮಿಕ ಕಛೇರಿಯಲ್ಲಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ವಿಠಲ ಶೆಟ್ಟಿ,ಕಾರ್ಯದರ್ಶಿ ಪದ್ಮಕುಮಾರ್ ಮತ್ತು ಸದಸ್ಯರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.