ಲಾಯಿಲ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ: ಧಾರ್ಮಿಕ ಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಇಲ್ಲಿಯ ಲಾಯಿಲ ಶ್ರೀ ರಾಮಾಂಜನೇಯ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನ ಮಹೋತ್ಸವ ಪ್ರಯುಕ್ತ ಇಂದು(ಆ.17) ರಾಯರ ಪಾದಪೂಜೆ ಮತ್ತು ವಿವಿಧ ಸೇವೆಗಳು ನಡೆದವು.
ನಂತರ ನಡೆದ ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಕೆ.ವಸಂತ ಬಂಗೇರ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಚಂದ್ರಶೇಖರ ಕೊಯ್ಯೂರು, ಭಾಸ್ಕರ ಆಚಾರ್ಯ ಕೊಯ್ಯೂರು, ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಸಮೂಹ ಸಂಸ್ಥೆಗಳ ಮಾಲಕ ಮೋಹನ ಚೌದರಿ, ಚಿಕ್ಕಬಳ್ಳಾಪುರ ಶ್ರೀ ಚೆನ್ನರಾಯಸ್ವಾಮಿ ದೇವಸ್ಥಾನದ ಧರ್ಮದರ್ಶಿ ನಾರಾಯಣ ಬೇಗೂರು ಬನ್ನಿಗುಪ್ಪೆ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಆರ್.ಎನ್ ಪೂವಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.