ಸಹಕಾರಿ ಸಂಘದಿಂದ ನೆರೆ ಸಂತ್ರಸ್ತರಿಗೆ ನೆರವು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕೊಕ್ಕಡ : ಸೇವಾ ಸಹಕಾರಿ ಸಂಘ ಕೊಕ್ಕಡದ ವತಿಯಿಂದ ಬೆಳ್ತಂಗಡಿ ತಾಲೂಕಿನ ನೆರೆ ಸಂತ್ರಸ್ಥರ ಕಾಳಜಿ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜಾ ಅವರ ಕಚೇರಿ ಶ್ರಮಿಕದಲ್ಲಿ 25000 ರೂಪಾಯಿಯ ಚೆಕ್ಕ್‌ನ್ನುಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಬ್ಯಾಂಕ್ ಅಧ್ಯಕ್ಷ ನಾರಾಯಣ ಗೌಡ. ಉಪಾಧ್ಯಕ್ಷ ಲಕ್ಷ್ಮಿ ನಾರಾಯಣ ಶಬರಾಯ. ನಿರ್ದೇಶಕರುಗಳಾದ. ಸಿರಿಲ್ ಡಿಸೋಜ, ರಾಮಣ್ಣ ಗೌಡ, ಸುಂದರ ಪೂಜಾರಿ, ಕೊಕ್ಕಡ ಬಿಜೆಪಿ ಗ್ರಾಮ ಸಮಿತಿಯ ಅಧ್ಯಕ್ಷ ಯೋಗೀಶ್ ಅಲಂಬಿಲ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.