ನೆರೆ ಸಂತ್ರಸ್ತರಿಗೆ ನಿಧಿಗೆ 25 ಕೋಟಿ ಚೆಕ್ ಹಸ್ತಾಂತರಿಸಿದ ಡಾ।ಹೆಗ್ಗಡೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ : ಕರ್ನಾಟಕ ರಾಜ್ಯಾದ್ಯಂತ ನೆರೆಪೀಡಿತ ಪ್ರದೇಶಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ೨೫ ಕೋಟಿ ಮೊತ್ತವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ|ಡಿ. ವೀರೇಂದ್ರ ಹೆಗ್ಗಡೆಯವರು ಮಾನ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಬೆಂಗಳೂರಿನಲ್ಲಿ ಹಸ್ತಾಂತರಿಸಿದರು

ಈ ವೇಳೆ ಮಾತನಾಡಿದ ಹೆಗ್ಗಡೆಯವರು ಗ್ರಾಮಾಭಿವೃದ್ದಿ ಯೋಜನೆಯಲ್ಲಿ ರೈತರು ಸದಸ್ಯರನ್ನು ನಿತ್ಯ ಮಾತನಾಡಿಸುವುದರಿಂದ ಮಳೆಯಿಂದ ಯಾವ ರೀತಿಯಲ್ಲಿ ಹಾನಿ ಉಂಟಾಗಿದೆ. ಮತ್ತು ಅವರ ನೋವು ಏನೆಂಬುದು ಅರಿವಿಗೆ ಬಂದಿದೆ ಎಂದರು. ಈ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಿ.ಸುರೇಂದ್ರ ಕುಮಾರ್, ಶ್ರೇಯಸ್ ಕುಮಾರ್, ಮಾಜಿ ಉಪ ಮುಖ್ಯಮಂತ್ರಿ ಆರ್ ಅಶೋಕ್, ಹಾಗೂ ಇತರರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.