HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ವಿಕಾಸ ವಿವಿಧೋದ್ದೇಶ ಸಹಕಾರಿ ಸಂಘ ಉದ್ಘಾಟನೆ

ಕಕ್ಕಿಂಜೆ : ವಿಕಾಸ ವಿವಿಧೋದ್ದೇಶ ಸಹಕಾರಿ ಸಂಘದ ಕಕ್ಕಿಂಜೆ ಶಾಖೆಯು  ಸೀತಾ ಕಾಂಪ್ಲೆಕ್ಸ್‌ನಲ್ಲಿ ಆ.21 ರಂದು ಉದ್ಘಾಟನೆಗೊಂಡಿತು.
ಸಂಘದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ ಕೆ. ಅನಂತ್ ರಾವ್ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಎಲೋಸಿಯಸ್ ಡಿಸೋಜ ಇವರು ವಹಿಸಿದ್ದರು. ಗಣಕೀಕರಣದ ಉದ್ಘಾಟನೆಯನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಗುರು ವಂದನೀಯ ಬಿನೋಯ್ ಜೋಸೆಫ್ ಇವಬರು ನೆರವೇರಿಸಿದರು. ಸಂಘದ ಪ್ರಥಮ ಠೇವಣಿ ಪತ್ರವನ್ನು ಕಕ್ಕಿಂಜೆ ಎಮ್.ಜಿ.ಎಮ್ ಜುಮ್ಮಾ ಮಸೀದಿಯ ಉಪಾಧ್ಯಕ್ಷ ಕೆ.ಎ ರಹಿಮಾನ್ ಇವರು ಬಿಡುಗಡೆಗೊಳಿಸಿದರು. ಅತಿಥಿಗಳಾಗಿ ಚಾರ್ಮಾಡಿ ಗ್ರಾ.ಪಂ ಅಧ್ಯಕ್ಷೆ ಶೈಲಜಾ , ಕಟ್ಟಡ ಮಾಲಕ ಲೋಕಯ್ಯ ಗೌಡ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.