HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಬೆಳಾಲು ಗ್ರಾಮಸಭೆ

ಬೆಳಾಲು: ಬೆಳಾಲು ಗ್ರಾಮ ಪಂಚಾಯತದ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಆ.21 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷ ದಿನೇಶ್ ಕೋಟ್ಯಾನ್‌ರವರ ಅಧ್ಯಕ್ಷತೆಯಲ್ಲಿ ಜರುಗಿತು.
ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಮಾರ್ಗದರ್ಶಿಯಾಗಿ ಆಗಮಿಸಿ ಸಭೆಯನ್ನು ನಡೆಸಿದರು. ಜಿ.ಪಂ ಸದಸ್ಯ ಕೊರಗಪ್ಪ ನಾಕ, ಎಪಿಎಂಸಿ ಅಧ್ಯಕ್ಷ ಕೇಶವ ಗೌಡ ಪಿ, ಗ್ರಾ.ಪಂ ಉಪಾಧ್ಯಕ್ಷೆ ಜಯಲಕ್ಷ್ಮೀ, ಸದಸ್ಯರುಗಳು, ಇಲಾಖಾಧಿಕರಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕೃಷಿ ಪ್ರಶಸ್ತಿ ವಿಜೇತ ಸುಲೈಮಾನ್ ಭೀಮಂಡೆ ಯವರನ್ನು ಗೌರವಿಸಲಾಯಿತು. ಪಿಡಿಒ ಮೋಹನ ಬಂಗೇರ ಸ್ವಾಗತಿಸಿ, ವರದಿ ವಾಚಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.