HomePage_Banner_
HomePage_Banner_

ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಸದ್ಭಾವನ ದಿನ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಅಗಸ್ಟ್ 20 ರಂದು ಸದ್ಭಾವನಾ ದಿನವನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶಪಾಲ ವಂ| ಫಾ|ಜೆರೋಮ್ ಡಿಸೋಜ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಾಣಿಜ್ಯ ವಿಭಾಗದ ಉಪನ್ಯಾಸಕ ಲಿಯೋ ನರೋನ್ಹ ರವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಪ್ರೌಢಶಾಲಾ ಮುಖ್ಯಶಿಕ್ಷಕ ಮೋಹನ್ ನಾಯಕ್‌ರವರು ಸ್ವಾಗತಿಸಿ, ವಂದಿಸಿದರು

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.