ಬೆಳ್ತಂಗಡಿ ಕೆಥೋಲಿಕ್ ಕೋ ಆಪರೇಟಿವ್ ಸೊಸೈಟಿ ಮಹಾಸಭೆ

 

ಬೆಳ್ತಂಗಡಿ: ಇಲ್ಲಿನ ಕೆಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇದರ 22ನೇ ವಾರ್ಷಿಕ ಮಹಾಸಭೆಯು ಇಂದು(ಆ.24) ಸಿ.ವಿ.ಸಿ ಹಾಲ್‌ನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಹೆನ್ರಿ ಲೋಬೋ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಸೊಸೈಟಿಯ ಉಪಾಧ್ಯಕ್ಷ ಆಲ್ಬರ್ಟ್ ಡಿಸೋಜ, ನಿರ್ದೇಶಕರುಗಳಾದ ಜೇಮ್ಸ್ ಡಿಸೋಜಾ, ಫ್ರಾಂಕಿ ಡಿಸೋಜ, ಎಲೋಶಿಯಸ್ ಲೋಬೊ, ಅಲ್ಫೋನ್ಸ್ ಫ್ರಾಂಕೊ, ಜೋನ್ ಅರ್ವಿನ್ ಡಿಸೋಜ, ಸಿಪ್ರಿಯನ್ ಫೆರ್ನಾಂಡಿಸ್, ವಿನ್ಸೆಂಟ್ ರೊಡ್ರಿಗಸ್, ಲಾರೆನ್ಸ್ ಡಿಸೋಜ, ಜೊಸೆಫಿನ್ ಪಿಂಟೊ, ಮೇರಿ ಶೆಣೈ ಪಿರೇರ, ಲಾರೆನ್ಸ್ ಡೆಸಾ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಐವನ್ ಗೊನ್ಸಾಲ್ವಿಸ್, ಪ್ರಧಾನ ಕಛೇರಿ ವ್ಯವಸ್ಥಾಪಕ ವಾಲ್ಟರ್ ಡಿಸೊಜಾ, ನಾರಾವಿ ಶಾಖಾ ವ್ಯವಸ್ಥಾಪಕ ಜೆರೋಮ್ ಡಿಸೋಜಾ, ಅಳದಂಗಡಿ ಶಾಖಾ ವ್ಯವಸ್ಥಾಪಕಿ ಕು| ಮಲ್ಲಿಕಾ ಮೋನಿಸ್ ಹಾಗೂ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.