ಉಜಿರೆ ಶಾಂತಿನಗರ ನಿವಾಸಿ ಸಂದೀಪ್ ಆತ್ಮಹತ್ಯೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ಇಲ್ಲಿಯ ಶಾಂತಿನಗರ ನಿವಾಸಿ ಸಂದೀಪ್ (29) ಅವರು ಆ.25 ರಂದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.  ಇಇವರು ಮೂಲತಃ  ಮೂಡಿಗೆರೆ  ತಾಲೂಕಿನ  ಗೋಣಿಬೀಡು ನಿವಾಸಿಯಾಗಿದ್ದು  ಸೆಲೂನ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು .   ಮೃತದೇಹವನ್ನು ಬೆಳ್ತಂಗಡಿ ಶವಾಗಾರದಲ್ಲಿ ಇರಿಸಲಾಗಿದ್ದು. ಆತ್ಮಹತ್ಯೆಗೆ ಕಾರಣವೆನೆಂದು ತಿಳಿದು ಬಂದಿಲ್ಲ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.