ಬೆಳ್ತಂಗಡಿ : ವಾಣಿ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ನಡೆದ ವಲಯ ಮಟ್ಟದ ತ್ರೋ ಬಾಲ್ ಪಂದ್ಯಾಟದಲ್ಲಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಕ ಪ್ರವೀಣ್. ಎನ್. ಇವರು ತರಬೇತಿಯನ್ನು ನೀಡಿರುತ್ತಾರೆ.