ಗುರುದೇವ ಕಾಲೇಜು ಶಿಕ್ಷಕ- ರಕ್ಷಕ ಸಭೆ

ಬೆಳ್ತಂಗಡಿ : ಇಲ್ಲಿಯ ಗುರುದೇವ ಪದವಿಪೂರ್ವ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಸಭೆಯು ಆ.27 ರಂದು ಗುರುನಾರಾಯಣ ಸಭಾಭವನದಲ್ಲಿ ಜರುಗಿತು.
ಅಧ್ಯಕ್ಷತೆಯನ್ನು ಮಾಜಿ ಶಾಸಕ, ಗುರುದೇವ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷ ಕೆ.ವಸಂತ ಬಂಗೇರ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್‌ನ ಉಪಾಧ್ಯಕ್ಷ ಎನ್.ಪದ್ಮನಾಭ ಮಾಣಿಂಜ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಸಾಹಿತಿ & ಚಿಂತಕ ಅರವಿಂದ ಚೊಕ್ಕಾಡಿ ಉಪಸ್ಥಿತರಿದ್ದರು.   ಕಾರ್ಯಕ್ರಮದಲ್ಲಿ ಶ್ರೀ ಗುರುದೇವ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರವೀಣ್ ಇವರನ್ನು ಸನ್ಮಾನಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.