HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ನಳಿನ್ ಕುಮಾರ್ ರಾಜ್ಯಾಧ್ಯಕ್ಷರಾಗಿ ಪದಗ್ರಹಣ

ಕಟೀಲ್‌ರಿಗೆ ಅಧಿಕಾರ ಹಸ್ತಾಂತರಿಸಿದ ಯಡಿಯೂರಪ್ಪ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಆ.27 ರಂದು (ಇಂದು) ಅಧಿಕಾರ ಸ್ವೀಕರಿಸಿದರು. ಸಿ.ಎಂ ಯಡಿಯೂರಪ್ಪ ಅಧಿಕಾರ ಹಸ್ತಾಂತರ ಮಾಡಿದರು.
ಅಧಿಕಾರ ಸ್ವೀಕರಿಸಿ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಅವರು ಸಾಮಾನ್ಯ ಕಾರ್ಯಕರ್ತರ ನಿರೀಕ್ಷೆ ಮತ್ತು ಅಪೇಕ್ಷೆಗೆ ಚ್ಯುತಿ ಬಾರದಂತೆ ಕೆಲಸ ಮಾಡುವುದಾಗಿ, ಹಿರಿಯರ ಮಾರ್ಗದರ್ಶನದೊಂದಿಗೆ ಎಲ್ಲರನ್ನೂ    ಒಟ್ಟಾಗಿ ಸೇರಿಸಿಕೊಂಡು ಪಕ್ಷವನ್ನು ಮತ್ತಷ್ಟು ಬಲಗೊಳಿಸುತ್ತೇನೆ ಎಂದು  ಹೇಳಿದರು  ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಡಿ.ಎಲ್.ಸಂತೋಷ್, ರಾಜ್ಯ ಉಸ್ತುವಾರಿ ಮುರಳೀಧರ ರಾವ್, ಕೇಂದ್ರ ಸಚಿವ ಸುರೇಶ್ ಅಂಗಡಿ  ನೂತನ  ಸಚಿವರುಗಳು  ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.