ನಳಿನ್ ಕುಮಾರ್ ಕಟೀಲ್ ಮೇಲಿನ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ದ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಬಿಜೆಪಿ ಕಾರ್ಯಕರ್ತ ಕಾರ್ತಿಕ್ ರಾಜ್ ಕೊಲೆ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿ 2017ರ ಜ.1ರಂದು ನಡೆದ ಪ್ರತಿಭಟನೆಯಲ್ಲಿ ಮಾತನಾಡುತ್ತಾ ಕಟೀಲ್ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದರು.    ಈ ಸಂಬಂಧ ಕೋಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನು ಪ್ರಶ್ನಿಸಿ ಕಟೀಲ್ ಹೈಕೋರ್ಟ್ ಮೆಟ್ಟಿಲೇರಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.