ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕಳಿಯ: ಇಲ್ಲಿಯ ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ 2018-19ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಗೇರುಕಟ್ಟೆ ಸಹಕಾರಿ ಭವನದಲ್ಲಿ ಇಂದು(ಆ.29)ನಡೆಯಿತು. ಸಂಘದ ಅಧ್ಯಕ್ಷ ಜನಾರ್ದನ ಗೌಡ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಘದ ಕಾರ್ಯದರ್ಶಿ ಗುಲಾಬಿ 2018-19ನೇ ಸಾಲಿನ ವಾರ್ಷಿಕ ವರದಿಯನ್ನು ಸಭೆಯಲ್ಲಿ ಮಂಡಿಸಿದರು.


ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಸದಸ್ಯ ಪದ್ಮನಾಭ ಅರ್ಕಜೆ, ಬೆಳ್ತಂಗಡಿ ತಾಲೂಕು ಒಕ್ಕೂಟ ವಿಸ್ತರಣಾಧಿಕಾರಿ ಸುಚಿತ್ರಾ ಹಾಗೂ ಸಂಘದ ನಿರ್ದೇಶಕರು, ಸಿಬ್ಬಂದಿ ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.