ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿಪಡಿಸಲು ನೂತನ ಸಚಿವರಿಗೆ ಶಾಸಕರಿಂದ ಮನವಿ

ಬೆಳ್ತಂಗಡಿ : ತಾಲೂಕಿನಲ್ಲಿರುವ ಪ್ರವಾಸೋದ್ಯಮ ತಾಣಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ರಾಜ್ಯದ ಪ್ರವಾಸೋದ್ಯಮ ಶಾಸಕ ಹರೀಶ್ ಪೂಂಜ ರಾಜ್ಯ ಪ್ರವಾಸೋಧ್ಯಮ ಸಚಿವ ಸಿ.ಟಿ ರವಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. .
ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ನೈಸರ್ಗಿಕ ತಾಣಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ, ಬೆಳ್ತಂಗಡಿ ತಾಲೂಕನ್ನು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿಪಡಿಸಲು ನೂತನ ಸಚಿವರ ಜೊತೆ ಚರ್ಚಿಸಲಾಯಿತು. ಜೊತೆಗೆ    ಕನ್ನಡ ಹಾಗೂ ಸಂಸ್ಕೃತಿ ಸಚಿವರಾಗಿಯೂ ಅಧಿಕಾರ ವಹಿಸಿಕೊಂಡಿರುವ ಸಿ ಟಿ ರವಿಯವರನ್ನು ತಾಲೂಕಿನ ಪರವಾಗಿ ಶಾಸಕರು ಅಭಿನಂದಿಸಿದರು..

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.