ಬೆಳ್ತಂಗಡಿಯಲ್ಲಿ ವಾಲ್ ಆಫ್ ಗುಡ್‌ವಿಲ್ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ಬಡವರಿಗೆ ಹಾಗೂ ನೆರೆ ಸಂತ್ರಸ್ಥರಿಗೆ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುವ ಉದ್ದೇಶದಿಂದ ವಾಲ್ ಆಫ್ ಗುಡ್ ವಿಲ್‌ನ ಉದ್ಘಾಟನೆ ಇಂದು ರೋಟರಿ ಕ್ಲಬ್‌ನಲ್ಲಿ ನಡೆಯಿತು. ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು.

 ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಯಶೋವರ್ಮ, ವಾಲ್ ಆಫ್ ಗುಡ್‌ವಿಲ್ ಸಂಯೋಜಕ ಪೂರನ್ ವರ್ಮಾ, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಜಯರಾಮ್, ಕಾರ್ಯದರ್ಶಿ ಪ್ರಕಾಶ್ ನಾರಾಯಣ್, ಡಾ| ಎಂ.ಎಂ ದಯಾಕರ್ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.