ತಾಲೂಕು ಮಟ್ಟದ ಕಬಡ್ಡಿ: ಕೊರಂಜ ಶಾಲಾ ಬಾಲಕಿಯರು ಪ್ರಥಮ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಗೇರುಕಟ್ಟೆ : ಮಾಲಾಡಿ ಶಾಲಾ ಕ್ರೀಡಾಂಗಣದಲ್ಲಿ ಆ.29 ರಂದು ಜರಗಿದ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕೊರಂಜ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಯರು ಭಾಗವಹಿಸಿ ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ರವಿರಾಜ್ ಗೌಡ ತರಬೇತಿ ನೀಡಿರುತ್ತಾರೆ. ಈ ಸಂದರ್ಭದಲ್ಲಿ ಸಹ ಶಿಕ್ಷಕರು ಉಪಸ್ಥಿತರಿದ್ದು, ಮಕ್ಕಳಿಗೆ ಸಾಥ್ ನೀಡಿದರು. ಶಾಲಾ ಶಿಕ್ಷಕರು, ಎಸ್.ಡಿ.ಎಮ್. ಸಿ ಪದಾಧಿಕಾರಿಗಳು, ಮಕ್ಕಳ ಪೋಷಕರು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.