ಕೆ.ಎಸ್.ಆರ್.ಟಿ.ಸಿ – ಬೈಕ್ ನಡುವೆ ಅಪಘಾತ ಸವಾರ ಮೃತ್ಯು

ನೆಲ್ಯಾಡಿ : ಇಲ್ಲಿಯ ನಿಡ್ಲೆ ಬಳಿ ಬೈಕ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆತನನ್ನು ಬೆಂಗಳೂರಿನ ರಾಜಾಜಿನಗರ ನಿವಾಸಿ ರೋಹಿತ್ ಎಂದು ಗುರುತಿಸಲಾಗಿದೆ. ಬೆಂಗಳೂರಿಂದ ಧರ್ಮಸ್ಥಳಕ್ಕೆ ಹೋಗುವಾಗ ನಿಡ್ಲೆ ಬಳಿಯ ಕಜೆ ಎಂಬಲ್ಲಿ ಅಪಘಾತ ನಡೆದಿದೆ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.