ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕದಿರು(ತೆನೆ)ತುಂಬಿಸುವ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ನಾಳ : ಇಲ್ಲಿನ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೆ.2  ರಂದು ಪೂರ್ವಾಹ್ನ 8.30  ಕ್ಕೆ ಕದಿರು (ತೆನೆ) ತುಂಬಿಸುವ ಕಾರ್ಯಕ್ರಮವು ವಿಜೃಂಭಣೆಯಿಂದ ಜರಗಿತು. ಭಕ್ತಾಧಿಗಳು ಆಗಮಿಸಿ ಪ್ರಸಾದ ರೂಪವಾಗಿ ಕದಿರು ತಮ್ಮ ಮನೆಗೆ ಕೊಂಡೊಯ್ದುರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವಸಂತ ಮಜಲು, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಮುದ್ದುಂಜ, ವಿವಿಧ ಸಮಿತಿಯ ಪದಾಧಿಕಾರಿಗಳು, ಉಪಸ್ಥಿತರಿದ್ದರು.

ಹಾಗೂ ದೇವಸ್ಥಾನಕ್ಕೆ ಕದಿರು (ತೆನೆ )  ನೀಡಿರುವ   ಗದ್ದೆಯ ಯಜಮಾನ ಉರ್ಬನ್ ಮೋರಾಸ್ ಹಾಗೂ ಶಾಸಕ ಹರೀಶ್ ಪೂಂಜ ಇವರನ್ನು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವಸಂತ ಮಜಲು ಶಾಲು ಹೊದಿಸಿ, ಪ್ರಧಾನ ಅರ್ಚಕರಾದ ವೇ.ಮೂ.ರಾಘವೇಂದ್ರ ಅಸ್ರಣ್ಣರು ಫಲ-ಪುಷ್ಪ,ಪ್ರಸಾದ ನೀಡಿ ಗೌರವಿಸಿದರು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.