ಬೆಳ್ತಂಗಡಿ ಗಣೇಶೋತ್ಸಕ್ಕೆ ಡಾ| ಹೆಗ್ಗಡೆ ಭೇಟಿ

ಬೆಳ್ತಂಗಡಿ : ಧರ್ಮಸ್ಥಳ ಮಂಜುನಾಥೇಶ್ವರ ಸಭಾಭವನದಲ್ಲಿ ನಡೆಯುತ್ತಿರುವ 58 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು  ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗಣೇಶೋತ್ಸವದ ಅಧ್ಯಕ್ಷ ಶಂಕರ್ ಹೆಗ್ಡೆ ಸಮಿತಿಯ ಸದಸ್ಯರಾದ ಶೇಖರ  ನವ್ಯ, ಉಮೇಶ್,ನಾಗೇಶ್, ಗಣೇಶ್, ಪ್ರಧಾನ ಅರ್ಚಕ ರಾಘವೇಂದ್ರ ಬಾಂಗಿಣ್ಣಾಯ, ಬೆಳ್ತಂಗಡಿ ಯೋಜನಾಧಿಕಾರಿ ಜಯಕರ ಶೆಟ್ಟಿ, ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.