ಸೆ.11: ನಾಳೆ ವಿದ್ಯುತ್ ನಿಲುಗಡೆ

ಬೆಳ್ತಂಗಡಿ : ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಸೆ.11 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಘಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಕಾರ್ಯನಿರ್ವಾಹಕ ಇಂಜಿನಿಯರ್ ,ಮೆಸ್ಕಾಂ ,ಬಂಟ್ವಾಳ ಇವರು ತಮ್ಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.