ಪುದುವೆಟ್ಟು ಅಪಾಯಕಾರಿ ರಸ್ತೆ : ದುರಸ್ತಿಗೊಳಿಸುವಂತೆ ನಾಗರಿಕರ ಆಗ್ರಹ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಪುದುವೆಟ್ಟು : ನೆರಿಯದ ಪುದುವೆಟ್ಟು  PWD  ರಸ್ತೆಯ ಪಿಲಿಕಲ ಎಂಬಲ್ಲಿ ರಸ್ತೆಯ ಭಾಗ ಕುಸಿದಿದ್ದು, ರಸ್ತೆಯು ಅಪಾಯಕಾರಿಯಾಗಿದೆ. ಈ ರಸ್ತೆಯಲ್ಲಿ ಪ್ರತಿದಿನವೂ ಹಲವಾರು ವಾಹನಗಳು ಸಂಚರಿಸುತ್ತಿದ್ದು ಪ್ರಾಣಾಪಾಯವಾಗುವ ಸಂಭವ ವಿದೆ. ಸಂಬಂಧಪಟ್ಟ ಇಲಾಖೆಯವರು ಇತ್ತ ಗಮನ ಹರಿಸಿ ರಸ್ತೆ ದುರಸ್ತಿಪಡಿಸಬೇಕೆಂದು ನಾಗರಿಕರು ಆಗ್ರಹಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.