ಯುವ ಉದ್ಯಮಿ, ಜೇಸಿ ಅಭಿನಂದನ್‌ಗೆ ಸಾಧನಾಶ್ರೀ ಪ್ರಶಸ್ತಿ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ಕಾಪುವಿನಲ್ಲಿ ಇತ್ತೀಚೆಗೆ ಜರುಗಿದ ಜೆಸಿಐ ವಲಯದ ಬೆಳವಣಿಗೆಗೆ ಅಭಿವೃದ್ಧಿ ಮತ್ತು ವ್ಯವಹಾರ ಸಮ್ಮೇಳದಲ್ಲಿ ಜೇಸಿಐ ಬೆಳ್ತಂಗಡಿ ಮಂಜುಶ್ರೀಯ ಉಪಾಧ್ಯಕ್ಷ, ಯುವ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್‌ಗೆ ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಳೆದ 7  ವರ್ಷದಿಂದ ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ ಅವರ ಬೆಳವಣಿಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಜೇಸಿಐನ ರಾಷ್ಟ್ರೀಯ ಅಧ್ಯಕ್ಷ ಶಿರೀಶ್ ದುಂಡೊ , ವಲಯಾಧ್ಯಕ್ಷ ಅಶೋಕ್ ಚುಂತಾರ್, ವಲಯ ನಿಕಟಪೂರ್ವಾಧ್ಯಕ್ಷ ರಾಕೇಶ್ ಕುಂಜೂರು, ವಲಯ ವ್ಯವಹಾರ ವಿಭಾಗದ ನಿರ್ದೇಶಕ ಚಿದಾನಂದ ಇಡ್ಯಾ, ಬೆಳವಣಿಗೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕಿ ಸೌಮ್ಯ ರಾಕೇಶ್, ಪೂರ್ವ ವಲಯಾಧ್ಯಕ್ಷರಾದ ಸುಕುಮಾರ್, ಸದಾನಂದ ನಾವಡ, ಮುರಳಿ ಶ್ಯಾಮ್, ಸಂತೋಷ್ ಜಿ., ಅಲೆನ್, ವಲಯ ಆಡಳಿತ ವಿಭಾಗದ ನಿರ್ದೇಶಕ ಪ್ರಶಾಂತ್ ರೈ, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ಪ್ರಶಾಂತ್ ಲಾಲ, ಉಪಾಧ್ಯಕ್ಷರಾದ ಸ್ವರೂಪ್ ಶೇಖರ್, ಪ್ರಸಾದ್ ಕಕ್ಕಿಂಜೆ, ಸದಸ್ಯ ದೀಪಕ್ ಹೆಚ್.ಡಿ, ಹಾಗೂ ಇತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.