ಜಿಲ್ಲಾ ಮಟ್ಟದ ಕಬಡ್ಡಿ: ಕಕ್ಕಿಂಜೆ ಪ್ರೌಢ ಶಾಲೆ ಪ್ರಥಮ

ಕಕ್ಕಿಂಜೆ: ವಿಟ್ಲದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕಬಡ್ಡಿ ಪಂದ್ಯಾಟದಲ್ಲಿ ಕಕ್ಕಿಂಜೆ ಪ್ರೌಢ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನ ಪಡೆದು, ಮೈಸೂರು ವಿಭಾಗ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲಾ ಮುಖ್ಯಶಿಕ್ಷಕ ಪ್ರಕಾಶ್‌ತೆಲಗಿ, ದೈ.ಶಿ.ಶಿಕ್ಷಕ ಮೋಹನನಂದ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಓಬಯ್ಯ ಗೌಡ, ಸದಸ್ಯರುಗಳಾದ ಶ್ರೀನಿವಾಸ ಕುಲಾಲ್, ಬಾಲಕೃಷ್ಣ ಕುಲಾಲ್, ಕಬಡ್ಡಿ ತರಬೇತುದಾರ ಮಹಮ್ಮದ್ ಸಾದೀಕ್ ಅರೆಕ್ಕಲ್ ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.