ಲಾಯಿಲ: ಬಾಲಕ ನಾಪತ್ತೆ

ಲಾಯಿಲ: ಇಲ್ಲಿಯ ನಿವಾಸಿ ಭಾನುಪ್ರಕಾಶ್ (14.ವ) ರವರು ಸೆ.16 ರಂದು ಸಂಜೆಯಿಂದ ನಾಪತ್ತೆಯಾದ ಘಟನೆ ನಡೆದಿದೆ. ಇವರು  ಬೆಳ್ತಂಗಡಿ ಸಂತ ತೆರೇಸಾ ಶಾಲೆಯ 9ನೇ ತರಗತಿ ವಿದ್ಯಾರ್ಥಿಯಾಗಿದ್ದು, ಸೆ.16 ರಂದು ಬೆಳಗ್ಗೆ ಶಾಲೆಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದು,, ಇದುವರೆಗೂ ಮನೆಗೆ ಮರಳಿ ಬಾರದೆ ನಾಪತ್ತೆಯಾಗಿದ್ದಾರೆ ಎಂದು ಬಾಲಕನ ಮನೆಯವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ., ಈತನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ಈ ಕೆಳಗಿನ ಮೊಬೈಲ್ ನಂಬರಿಗೆ ಕರೆ ಮಾಡಿ ಮಾಹಿತಿ ನೀಡಬೇಕಾಗಿ ವಿನಂತಿಸಲಾಗಿದೆ.
9945022407, 9482067981

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.