ವಿಶ್ವಕರ್ಮ ಜಯಂತಿ ಆಚರಣೆ

ಬೆಳ್ತಂಗಡಿ : ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಆಯೋಜಿಸಲ್ಪಟ್ಟ ವಿಶ್ವಕರ್ಮ ಜಯಂತಿ ಯು ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿಇಂದು (ಸೆ.17)ಜರುಗಿತು.

ಸಮಾರಂಭದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜಾ ನೆರವೇರಿಸಿದರು. ಅಧ್ಯಕ್ಷತೆಯನ್ನು ತಹಶೀಲ್ದಾರ್ ಗಣಪತಿ ಶಾಸ್ತ್ರೀ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಸಂಘದ ಅಧ್ಯಕ್ಷ ಗೋಪಾಲ ಆಚಾರ್ಯ, ಜಿ.ಪಂ ಸದಸ್ಯ ಕೊರಗಪ್ಪ ನಾಯ್ಕ, ತಾ.ಪಂ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಗೋಪಿನಾಥ್ ನಾಯಕ್, ನ.ಪಂ ಸದಸ್ಯೆ ರಜನಿ ಕುಡ್ವ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.