HomePage_Banner_
HomePage_Banner_

ಪ್ರತಿಭಾ ಕಾರಂಜಿ: ಅಂಡೆತಡ್ಕದ ಶ್ರೇಯಸ್ ರಾಮ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಇಳಂತಿಲ: ಇತ್ತೀಚೆಗೆ ಪುಂಜಾಲಕಟ್ಟೆಯಲ್ಲಿ ಜರಗಿದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರತಿಭಾಕಾರಂಜಿಯ ಕಿರಿಯರ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ಸ.ಉ.ಹಿ.ಪ್ರಾ.ಶಾಲೆ ಅಂಡೆತಡ್ಕ ಇಲ್ಲಿನ 4ನೇ ತರಗತಿ ವಿದ್ಯಾರ್ಥಿ ಶ್ರೇಯಸ್ ರಾಮ್ ಭಾಗವಹಿಸಿ, ಪ್ರಥಮ ಸ್ಥಾನ ಪಡೆದು, ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.