ಚೆಸ್: ಉಜಿರೆಯ ಅರ್ಜುನ್ ರಾವ್ ರಾಜ್ಯಮಟ್ಟಕ್ಕೆ

 

ಉಜಿರೆ: ಇತ್ತೀಚೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಉಜಿರೆ ಶ್ರೀ.ಧ.ಮ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆ ಪ್ರೌಢಶಾಲಾ ವಿದ್ಯಾರ್ಥಿ ಅರ್ಜುನ್ ರಾವ್ ಭಾಗವಹಿಸಿ, ಪ್ರಥಮ ಸ್ಥಾನ ಪಡೆದು, ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರಿಗೆ ಶಾಲಾ  ದೈಹಿಕ ಶಿಕ್ಷಣ ಶಿಕ್ಷಕ ಸುಭಾಷ್ಚಂದ್ರ ಮಾರ್ಗದರ್ಶನ ನೀಡಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.