ಕೆಪಿಸಿಸಿ ವಕ್ತಾರರಾಗಿ ಎಮ್‌ಎಲ್‌ಸಿ ಹರೀಶ್ ಕುಮಾರ್ ನೇಮಕ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ವಿ.ಎಸ್ ಉಗ್ರಪ್ಪ ಅವರು ರಾಜ್ಯದಲ್ಲಿ ಕಾರ್ಯನಿರ್ವಹಿಸುವಂತೆ ಪಕ್ಷದ ವಕ್ತಾರರನ್ನಾಗಿ ಒಟ್ಟು 24 ಮಂದಿಯನ್ನು ಆಯ್ಕೆಗೊಳಿಸಿ ಪಟ್ಟಿ ಬಿಡುಗಡೆ ಮಾಡಿದ್ದು ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಅವರು ಆಯ್ಕೆಗೊಂಡಿದ್ದಾರೆ.
ವಿದ್ಯಾರ್ಥಿ ದೆಸೆಯಲ್ಲೇ ಕಾಂಗ್ರೆಸ್ ಎನ್‌ಎಸ್‌ಯುಐ ಯಲ್ಲಿ ತೊಡಗಿಸಿಕೊಂಡಿದ್ದ ಹರೀಶ್ ಕುಮಾರ್ ಅವರು ಬಳಿಕ ಪಕ್ಷದ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಜಿಲ್ಲಾ ಪರಿಷತ್ತು ಇದರ ಸದಸ್ಯರಾಗಿಯೂ ಅನುಭವ ಹೊಂದಿರುವ ಅವರು ದೀರ್ಘ ವರ್ಷಗಳಲ್ಲಿ ಬೆಳ್ತಂಗಡಿ ಬ್ಲಾಕ್ ಅಧ್ಯಕ್ಷರಾಗಿ ಪ್ರಸ್ತುತ ಪಕ್ಷದ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.