ಶಕ್ತಿನಗರ ಅಂಗನವಾಡಿ ಕೇಂದ್ರಕ್ಕೆ ಪೀಠೋಪಕರಣ ಕೊಡುಗೆ

ಗುರುವಾಯನಕೆರೆ: ಇಲ್ಲಿಯ ಶಕ್ತಿನಗರ ಅಂಗನವಾಡಿ ಕೇಂದ್ರಕ್ಕೆ ಊರಿನ ಕೊಡುಗೈದಾನಿಯೋರ್ವರು ನೀಡಿದ ರೂ.15 ಸಾವಿರ ಮೌಲ್ಯದ ಟೇಬಲ್ ಮತ್ತು ಕುರ್ಚಿಯನ್ನು ಆನಂದ ಶೆಟ್ಟಿ ವಾತ್ಸಲ್ಯ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕುವೆಟ್ಟು ಗ್ರಾ.ಪಂ. ಅಧ್ಯಕ್ಷ ಅಶೋಕ ಕೋಟ್ಯಾನ್, ಗ್ರಾ.ಪಂ. ಸದಸ್ಯರಾದ ಪುರಂದರ ಶೆಟ್ಟಿ, ವಿಶ್ವನಾಥ ಮೂಲ್ಯ, ಅಂಗನವಾಡಿ ಕಾರ್ಯಕರ್ತೆ ಅರುಣ ಹಾಗೂ ಮಕ್ಕಳು ಪೋಷಕರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.