HomePage_Banner_
HomePage_Banner_
HomePage_Banner_

ಮಡಂತ್ಯಾರು ಗ್ರಾ.ಪಂ ಗಾಂಧಿ ಗ್ರಾಮ ಪುರಸ್ಕಾರ ಸ್ವೀಕಾರ

Advt_NewsUnder_1

ಮಡಂತ್ಯಾರು: ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಗೊಂಡಿರುವ ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಗ್ರಾ.ಪಂ.ಗೆ ಅ.೦೨ ಬೆಂಗಳೂರಿನ ವಿಧಾನಸೌಧದ ಬಾಕ್ಟೆಂಟ್ ಹಾಲ್‌ನಲ್ಲಿ ಜರುಗಿದ ಸಮಾರಂಭದಲ್ಲಿ ಪ್ರಶಸ್ತಿ ಪುರಸ್ಕಾರವನ್ನು ಮಡಂತ್ಯಾರು ಗ್ರಾ.ಪಂ ಅಧ್ಯಕ್ಷರಾದ ಗೋಪಾಲಕೃಷ್ಣ ಕೆ. ಕುಕ್ಕಳ, ಹಾಗೂ ಪಂ.ಅಭಿವೃದ್ದಿ ಅಧಿಕಾರಿ ನಾಗೇಶ್ ಎಮ್, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. 

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.