ಆರ್.ಎಸ್.ಎಸ್. ಸಂಸ್ಥಾಪನಾ ದಿನ: ಪಥಸಂಚಲನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

  

ಸಾವ್ಯ: ಭಗವಧ್ವಜವನ್ನು ಗುರುವಾಗಿ ಸ್ವೀಕರಿಸಿ ಡಾ|ಹೆಡಗೆವಾರ್ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಸ್ಥಾಪಿಸಿದ ದಿನದ ಅಂಗವಾಗಿ ಸಾವ್ಯ ಶಾಖೆಯ  ನೇತೃತ್ವದಲ್ಲಿ ಪಥಸಂಚಲನ ನಡೆಯಿತು.
ಪಥಸಂಚಲನವು ಸಾವ್ಯದ ಮುಖ್ಯರಸ್ತೆಯಲ್ಲಿ ಸಾಗಿ ಗುಜ್ಜೊಟ್ಟಿನಲ್ಲಿ ಸಮಾಪ್ತಿಗೊಂಡಿತು. ನಂತರ ನಡೆದ ಭೌಧಿಕ್ ಕಾರ್ಯಕ್ರಮದಲ್ಲಿ ಜಿಲ್ಲಾ ಸಹ ಸೇವಾ ಪ್ರಮುಖ್ ಪ್ರಕಾಶ್ ಪುರೋಹಿತ್ ಭಾಗವಹಿಸಿ ಮಾತನಾಡಿದರು. ವೇದಿಕೆಯಲ್ಲಿ ತಾಲೂಕು ಸರ ಸಂಚಾಲಕ ಗಣೇಶ್ ಹೆಗ್ಡೆ ನಾರಾವಿ ಉಪಸ್ಥಿತರಿದ್ದರು.  ಸುಮಾರು 75 ಕ್ಕೂ ಹೆಚ್ಚು ಘನವೇಶದಾರಿಗಳು ಪಥಸಂಚಲನದಲ್ಲಿ ಭಾಗವಹಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.