HomePage_Banner_
HomePage_Banner_
HomePage_Banner_

ಹುಬ್ಬಳ್ಳಿಯಲ್ಲಿ ಧರ್ಮಸ್ಥಳ ಸುರೇಂದ್ರ ಕುಮಾರ್ ದಂಪತಿಗೆ ಗೌರವ

ಬೆಳ್ತಂಗಡಿ: ರಾಷ್ಟ್ರೀಯ ನಮೋಸ್ತು ಶಾಸನ ಸಮಿತಿ ವತಿಯಿಂದ ಹುಬ್ಬಳ್ಳಿಯಲ್ಲಿ ನಡೆದ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ರಾಷ್ಟ್ರೀಯ ಜೈನ್‌ಮಿಲನ್ ಗೌರವಾಧ್ಯಕ್ಷ ಸುರೇಂದ್ರ ಕುಮಾರ್ ಧರ್ಮಸ್ಥಳ ಮತ್ತು ಪತ್ನಿ ಅನಿತಾ ಸುರೇಂದ್ರ ಕುಮಾರ್ ದಂಪತಿಯನ್ನು ಸಮಿತಿ ವತಿಯಿಂದ ಗೌರವಿಸಲಾಯಿತು.
ನಮೋಸ್ತು ಶಾಸನ ಸಮಿತಿ ರಾಜ್ಯಘಟಕ ಅಧ್ಯಕ್ಷೆ ಪ್ರೊ. ತೇಜಶ್ವಿನಿ, ಉಪಾಧ್ಯಕ್ಷ ಭರತ್‌ರಾಜ್ ಕಾರ್ಕಳ, ಮಹಾಪ್ರಧಾನ ಕಾರ್ಯದರ್ಶಿಯಾಗಿರುವ ಬೆಳ್ತಂಗಡಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಪ್ರವೀಣ್ಚಂದ್ರ ಜೈನ್ ಪಡಂಗಡಿ, ಸಹಕಾರ್ಯದರ್ಶಿ ಸಂತೋಷ್ ಕುಮಾರ್ ಇವರುಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.