ಕನ್ಯಾಡಿ I: ಸುರ್ಯ ಶ್ರೀ ಸದಾಶಿವ ರುದ್ರ ಸ್ವಾಮಿ ದೇವಸ್ಥಾನದ ಅರ್ಚಕ ಪ್ರಕಾಶ್ರವರು ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಹಿ.ಪ್ರಾ. ಶಾಲಾ ಮಕ್ಕಳಿಗೆ ಉಚಿತ ಊಟದ ತಟ್ಟೆ ಹಾಗೂ ಲೋಟಗಳನ್ನು ಕೊಡುಗೆಯಾಗಿ ನೀಡಿದರು.
ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ನೋಣಯ್ಯ ಗೌಡ, ಸದಸ್ಯ ರಾಧಾ ಮಾಧವ ಭಟ್, ಶಾಲಾ ಮುಖ್ಯ ಶಿಕ್ಷಕಿ ಹಿಲ್ಡಾ ಮೋರಾಸ್, ಹಾಗೂ ಶಾಲಾ ಅಧ್ಯಾಪಕ ವೃಂದ ಉಪಸ್ಥಿತರಿದ್ದರು.