ವೇಣೂರಿನಲ್ಲಿ ಉಚಿತ ಬೃಹತ್ ಆರೋಗ್ಯ ಮತ್ತು ದಂತಚಿಕಿತ್ಸಾ ಶಿಬಿರ ಮತ್ತು ರಕ್ತ ಪರೀಕ್ಷೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ವೇಣೂರು :  ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ವೇಣೂರು ಇವರ ಆಶ್ರಯದಲ್ಲಿ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ, ಎ.ಜೆ ಶೆಟ್ಟಿ ದಂತ ವಿದ್ಯಾಲಯ ಹಾಗೂ ಕೋಟ್ಟಕ್ಕಲ್ ಆರ್ಯ ವೈದ್ಯ ಶಾಲಾ ಮಂಗಳೂರು ಇದರ ಎಲ್ಲಾ ವಿಭಾಗದ ನುರಿತ ವೈದ್ಯರ ತಂಡದಿಂದ ಅ.20ರಂದು ವೇಣೂರು ಭರತೇಶ ಸಮುದಾಯ ಭವನದಲ್ಲಿ ಉಚಿತ ಬೃಹತ್ ಆರೋಗ್ಯ ಮತ್ತು ದಂತ ಚಿಕಿತ್ಸಾ ಶಿಬಿರ ಹಾಗೂ ರಕ್ತಪರೀಕ್ಷೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸುಂದರ್ ಹೆಗ್ಡೆ ತಿಳಿಸಿದರು. ಅ.16 ರಂದು ಬೆಳ್ತಂಗಡಿ ಪತ್ರಿಕಾಭವನದಲ್ಲಿ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಮಾಜಿ ಉಪಾಧ್ಯಕ್ಷ ಹಾಲಿ ನಿರ್ದೇಶಕ ಸೈಯ್ಯದ್ ಹಸನ್, ನಿರ್ದೇಶಕ ರಾಮ್‌ದಾಸ್ ನಾಯಕ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಯಂತ ಪೂಜಾರಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.