HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಮಡಂತ್ಯಾರು: ಅಂಗನವಾಡಿ ಶಿಕ್ಷಕಿ ಸುಶೀಲ ಇವರಿಗೆ ಬೀಳ್ಕೊಡುಗೆ ಸಮಾರಂಭ

ಮಡಂತ್ಯಾರು: ಪಾರೆಂಕಿ ಅಂಗನವಾಡಿ ಕೇಂದ್ರ ದಿನಾಚರಣೆ ಹಾಗೂ ಅಂಗನವಾಡಿ ಶಿಕ್ಷಕಿ ಸುಶೀಲ ಇವರಿಗೆ ಬೀಳ್ಕೊಡುಗೆ ಸಮಾರಂಭ ಪಾರೆಂಕಿ ಸಭಾಂಗಣದಲ್ಲಿ ನಡೆಯಿತು.
ಪಾರೆಂಕಿ ಮಹಿಷಮರ್ದಿನಿ ಕ್ಷೇತ್ರದ ಆಡಳಿತ ಮುಕ್ತೇಸರಾದ ರಾಜ್‌ಶೇಖರ್ ನಿವೃತ್ತ ಶಿಕ್ಷಕ ರಮೇಶ್ ಮೂಲ್ಯ, ಗ್ರಾ.ಪಂ ಸದಸ್ಯರಾದ ಜಯಂತಿ, ಆಶಾಕಿರಣ ಮಹಿಳಾ ಮಂಡಲ ಪಾರೆಂಕಿ ಹಾಗೂ ಸ್ತ್ರೀ ಶಕ್ತಿ ಗುಂಪುಗಳು, ಬಾಲವಿಕಾಸ ಸಮಿತಿ ಅಧ್ಯಕ್ಷ ಹಾಗೂ ಮಕ್ಕಳ ಪೋಕರು ಉಪಸ್ಥಿತರಿದ್ದರು. ನಂತರ ಶಾಲಾ ಮಕ್ಕಳಿಂದ ಹಾಗೂ ಹಳೆ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.