ನಾಳೆ ರಾಜ್ಯದ ಗೃಹ ಸಚಿವ ಬೊಮ್ಮಾಯಿ ಧರ್ಮಸ್ಥಳಕ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಅ. 24ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ.
ಬೆಳಗ್ಗೆ 9ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು ಮಧ್ಯಾಹ್ನ 1ಕ್ಕೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಸಂಜೆ 4ಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರ 52 ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಾರಂಭದಲ್ಲಿ ಪ್ರಧಾನ ಅತಿಥಿಯಾಗಿ ಪಾಲ್ಗೊಂಡು ರಾತ್ರಿ ಮತ್ತೆ ಬೆಂಗಳೂರಿಗೆ ತೆರಳಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.