ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವ : ಕಣ್ಮನ ಸೆಳೆದ ಛದ್ಮವೇಷ ಸ್ಪರ್ಧೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ಧರ್ಮಸ್ಥಳದಲ್ಲಿ ಗುರುವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷಕದ ಐವತ್ತೆರಡನೆ ವರ್ಧಂತ್ಯುತ್ಸವದ ಸಂಭ್ರಮ-ಸಡಗರ, ದೇವಸ್ಥಾನ, ಹೆಗ್ಗಡೆಯವರ ಬೀಡು, ವಸತಿ ಛತ್ರಗಳನ್ನು ಪ್ರಾಕೃತಿಕ ಪರಿಕರಗಳಿಂದ ಅಲಂಕರಿಸಲಾಗಿತ್ತು

ದೇವಸ್ಥಾನ, ಬಸದಿಯಲ್ಲಿ ವಿಶೇಷ ಪೂಜೆ ನಡೆಯಿತು. ಧರ್ಮಸ್ಥಳದ ಭಕ್ತರು, ಅಭಿಮಾನಿಗಳು ಹಾಗೂ ಆಪ್ತರು ಹೆಗ್ಗಡೆಯವರನ್ನು ಭೇಟಿಯಾಗಿ ಫಲ-ಪುಷ್ಪ ಅರ್ಪಿಸಿ ಗೌರವಾರ್ಪಣೆ ಮಾಡಿದರು. ದೇವಳದ ನೌಕರರ ವೃಂದದವರ ಛದ್ಮವೇಷ ಸ್ಪರ್ಧೆ ಕಣ್ಮನ ಸೆಳೆಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.