ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ಹೆಗ್ಗಡೆಯವರಿಗೆ ಅಭಿನಂದನೆ

ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಐವತ್ತೆರಡನೇ ಪಟ್ಟಾಭಿಷೇಕ ಮಹೋತ್ಸವ ಅಂಗವಾಗಿ ತಾಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳು ಧರ್ಮಸ್ಥಳ ಬೀಡಿನಲ್ಲಿ ಹೆಗ್ಗಡೆಯವರನ್ನು ಭೇಟಿಮಾಡಿ ಅಭಿನಂದನೆ ಸಲ್ಲಿಸಿದರು.

ಸಂಘದ ಅಧ್ಯಕ್ಷ ಆರ್ ಎನ್ ಪೂವಣಿ , ಕಾರ್ಯದರ್ಶಿ ಅಶ್ರಫ್ ಆಲಿಕುಂಞಿ, ಜೊತೆ ಕಾರ್ಯದರ್ಶಿ ಧನಕೀರ್ತಿ ಆರಿಗಾ, ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ, ಸದಸ್ಯರಾದ ದೇವಿಪ್ರಸಾದ್, ಮಂಜುನಾಥ ರೈ, ದೀಪಕ್ ಆಠವಳೆ, ಭುವನೇಶ್ವರ ಜಿ ಗೇರುಕಟ್ಟೆ, ಶ್ರೀನಿವಾಸ ತಂತ್ರಿ, ಶಿಬಿ ಧರ್ಮಸ್ಥಳ, ಮನೋಹರ್ ಬಳೆಂಜ, ಬಿ.ಎಸ್ ಕುಲಾಲ್, ಜಾರಪ್ಪ ಪೂಜಾರಿ, ಚೈತ್ರೇಶ್ ಇಳಂತಿಲ, ಹೃಷಿಕೇಶ್, ಗುರುಮೂರ್ತಿ ಕೊಕ್ಕಡ, ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.