ತುಳು ಶಿವಳ್ಳಿ ಸಭಾ: ಜಿಲ್ಲಾ ಘಟಕಾಧ್ಯಕ್ಷರಾಗಿ ಡಾ| ಎಂ.ಎಂ ದಯಾಕರ್

Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ತುಳು ಶಿವಳ್ಳಿ ಸಭಾ ದಕ್ಷಿಣ ಕನ್ನಡ ಜಿಲ್ಲಾ ಘಟಕ ಅಸ್ತಿತ್ವಕ್ಕೆ ಬಂದಿದ್ದು ಇತ್ತೀಚೆಗೆ ಪುತ್ತೂರಿನಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಬೆಳ್ತಂಗಡಿ ತಾಲೂಕು ತುಳು ಶಿವಳ್ಳಿ ಸಭಾದ ಸದಸ್ಯರೂ, ಖ್ಯಾತ ದಂತ ವೈದ್ಯರೂ, ಸುಳ್ಯ ಕೆವಿಜಿ ಡೆಂಟಲ್ ಕಾಲೇಜು ವಿಭಾಗ ಮುಖ್ಯಸ್ಥರಾಗಿ ಹತ್ತು ಹಲವು ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿರುವ ಡಾ| ಎಂ.ಎಂ ದಯಾಕರ್ ಅವರನ್ನು ಜಿಲ್ಲಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಬೆಳ್ತಂಗಡಿ ತಾಲೂಕು ತುಳು ಶಿವಳ್ಳಿ ಸಭಾದ ರಾಮಕೃಷ್ಣ ಮಡಪುಳಿತ್ತಾಯ ಜಿಲ್ಲಾ ಪ್ರತಿನಿಧಿಯಾಗಿ, ಸುವರ್ಣ ಕುಮಾರಿ ಕಲ್ಲೂರಾಯ ಜಿಲ್ಲಾ ಯೋಜನಾ ಸಮಿತಿ ಸದಸ್ಯರಾಗಿ, ಸುರೇಶ ಕಡಂಬಳಿತ್ತಾಯ ಜಿಲ್ಲಾ ಕಾರ್ಯಕ್ರಮ ಸಂಘಟನಾ ಸಮಿತಿ ಸದಸ್ಯರಾಗಿ ವಿಜಯದಶಮಿಯಂದು ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.